ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ  ಮುಖ್ಯಸ್ಥ ಮಸೂದ್‌ ಅಜರ್‌  ಕುಟುಂಬದ 10 ಮಂದಿ  ಹತ್ಯೆಯಾಗಿದ್ದಾರೆ

ಪಾಕ್‌ನ ಬಹಾವಲ್ಪುರದಲ್ಲಿ   ಉಗ್ರ ಸಂಘಟನೆಯ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಮಸೂದ್ ಕುಟುಂಬದ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ಬಹಾವಲ್ಪುರದ ಸುಭಾನ್ ಅಲ್ಲಾ ಮಸೀದಿ ಮೇಲಿನ ದಾಳಿಯಲ್ಲಿ ಬಲಿಯಾದವರಲ್ಲಿ ಪೈಕಿ ಜೆಇಎಂ ಮುಖ್ಯಸ್ಥನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಅವರ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಇದರ ಜೊತೆಗೆ ಮಸೂದ್‌ನ ಆಪ್ತ ಸಹಚರ, ಆತನ ತಾಯಿ ಸೇರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಜರ್‌ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಉಗ್ರರು   ಮಾತ್ರವಲ್ಲ ಅವರ ಕುಟುಂಬವನ್ನು ನಾಶ ಮಾಡಬೇಕು. ಆಗ ಉಗ್ರರ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ. ಅವರಿಗೂ ನೋವು ಏನು ಎನ್ನುವುದು ಗೊತ್ತಾಗಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಈ ಜನರ ಆಗ್ರಹದಂತೆ ಮಸೂದ್‌ ಕುಟುಂಬವನ್ನೇ ಭಾರತ ನಾಶ ಮಾಡಿದೆ.

https://x.com/ANI/status/1920048358586208724?ref_src=twsrc%5Etfw%7Ctwcamp%5Etweetembed%7Ctwterm%5E1920048358586208724%7Ctwgr%5E4c726838c8cca483329bd18d78d5a1f2fe99f07a%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FMay%2F07%2Foperation-sindoor-hafiz-saeeds-son-talha-saeed-killed-in-indian-strike-on-let-base

 

Leave a Reply

Your email address will not be published. Required fields are marked *

Related News

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ