ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ದ ತರುವೆ ಗ್ರಾಮದ ಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ....
ಜಿಲ್ಲಾ ಸುದ್ದಿ
ಚಿತ್ರ ಲೇಖನ : ಡಾ.ಸಂಪತ್ ಬೆಟ್ಟಗೆರೆ, 9353057067 ನಿನ್ನೆ, 27 ಜನವರಿ 2023. ಮೂಡಿಗೆರೆಯ ಗೋಣಿಬೀಡು ಬಳಿಯ ಜಿ.ಅಗ್ರಹಾರದಲ್ಲಿ...
ಬೇಲಿಯೇ ಎದ್ದು ಹೊಲ ಮೇಯಿತು ಎಂಬಂತೆ ಅರಣ್ಯ ರಕ್ಷಣೆ ಮಾಡಬೇಕಾದ ಅರಣ್ಯ ಅಧಿಕಾರಿಯ ಹೆಸರು ಬೆಲೆಬಾಳುವ ಬೀಟೆ ಮರಗಳನ್ನು...
ಜಮೀನಿನ ನಕ್ಷೆ ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆಯಲ್ಲಿ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ...
ಹೇಮಾವತಿ ನದಿಗೆ ಕಾಫಿ ಪಲ್ಪರ್ ತ್ಯಾಜ್ಯ ನೀರು ಬಿಟ್ಟ ಪರಿಣಾಮ ನದಿ ನೀರು ಕಲುಷಿತವಾಗಿ ಹರಿಯುತ್ತಿದೆ. ಮೂಡಿಗೆರೆ ಮತ್ತು...
ಮೂಡಿಗೆರೆ ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಸದ್ಗುರು ಅವರ ಈಶ ಕ್ಲಾಸಿಕಲ್ ಹಠಯೋಗ ಕಾರ್ಯಕ್ರಮ ಇತ್ತೀಚೆಗೆ ಪಟ್ಟಣದ ರೈತಭವನದಲ್ಲಿ...
ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬಣಕಲ್ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು. ಈ...
ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದರೂ ರಸ್ತೆ ಕಾಮಗಾರಿ ಪ್ರಾರಂಭಿಸಲು ಮೀನಾಮೇಷ ಎಣಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ....
ಚಿಕ್ಕಮಗಳೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಸಿದ ಶ್ವಾನ ಪ್ರದರ್ಶನ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಶ್ವಾನಗಳನ್ನು ಶ್ವಾನಪ್ರಿಯರು...
ನಮ್ಮ ಪೂರ್ವಜರು ತಲೆತಲಾಂತರದಿಂದ ರೂಢಿಸಿಕೊಂಡು ಬಂದಿದ್ದ, ನಮ್ಮ ನಾಡಿನ ಸಂಸ್ಕøತಿಯೊಂದಿಗೆ ಬೆಳೆದುಬಂದಿದ್ದ ಅನೇಕ ಬಗೆಯ ಗ್ರಾಮೀಣ ಕ್ರೀಡೆಗಳು ಇಂದು...
