September 14, 2026
;
IMG_20231110_185528_copy_457x352

 

 

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಅವರ ಸ್ಥಾನಕ್ಕೆ ಇದೀಗ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ವಿಜಯೇಂದ್ರ ಹಾಲಿ ರಾಜ್ಯ ಬಿ.ಜೆ.ಪಿ ಉಪಾಧ್ಯಕ್ಷರಾಗಿದ್ದರು ಮತ್ತು ಈ ಹಿಂದೆ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;