September 14, 2026
;
banakal psi

 

 

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ರೇಣುಕಾದೇವಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬಣಕಲ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಂಬೂರಾಜ್ ಮಹಾಜನ್ ಅವರು ಚಿಕ್ಕಮಗಳೂರು ಡಿ.ಸಿ.ಆರ್.ಬಿ.ಗೆ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ರೇಣುಕಾದೇವಿ ವರ್ಗವಾಗಿ ಬಂದಿದ್ದಾರೆ.

ರೇಣುಕಾದೇವಿಯವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;