IMG_20231227_175032_copy_322x348

 

 

ಸ್ಕೂಟರ್ ಗೆ ಮಿನಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ‌ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮಾಗುಂಡಿ ಸಮೀಪದ ತಂಗಲ್ ಮನೆ ಜಕ್ಕನಕ್ಕೆ ಬಳಿ ಮಂಗಳವಾರ ಮಧ್ಯಾಹ್ನ ಈ ಘಟನರ ನಡೆದಿದೆ.

ಸ್ಕೂಟರ್ ಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಗುಂಡಿ ನಿವಾಸಿ ಲಿಂಗಪ್ಪ (50) ಮೃತ ವ್ಯಕ್ತಿ.

ಇವರು ತಮ್ಮ ಪತ್ನಿ ಸುಮಿತ್ರ ಅವರೊಂದಿಗೆ ಬಾಳೆಹೊನ್ನೂರಿಗೆ ಹೋಗಿ ವಾಪಸ್ ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಪ್ರವಾಸಿಗರ ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಲಿಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಲಿಂಗಪ್ಪ ಪತ್ನಿ ಸುಮಿತ್ರ ಅವರ ಕೈ ಮರಿದಿದ್ದು ಅವರ ಸ್ಥಿತಿ ಗಂಭೀರವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ