manya 22

 

 

ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ  ಗಣರಾಜ್ಯೋತ್ಸವ ಎನ್.ಸಿ.ಸಿ ಶಿಬಿರಕ್ಕೆ ಕುಮಾರಿ ಮಾನ್ಯ ಕೆಂಚೈನ್ ಆಯ್ಕೆಯಾಗಿರುತ್ತಾರೆ.

ಮಾನ್ಯ ರಾಷ್ಟ್ರೀಯ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ಅನ್ನು ಪ್ರತಿನಿಧಿಸಲಿದ್ದಾರೆ.

ಮೂಡಿಗೆರೆ ತಾಲ್ಲೂಕು ದೇವವೃಂದದ ಕೆಂಚೈನ್ ಕುಟುಂಬದ ಮಾನ್ಯ ಈ ಶಿಬಿರದಲ್ಲಿ  ಎರ್ ವಿಂಗ್  ಬೆಸ್ಟ್ ಕೆಡೆಟ್-  ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.

ಇವರು ಹಿಂದೆ ನಡೆದ ಆಲ್ ಇಂಡಿಯಾ ವಾಯು ಸೈನಿಕ್ ಶಿಬಿರದಲ್ಲಿ ಸ್ಕೀಟ್ ಶೂಟಿಂಗ್ ನಲ್ಲಿ ಕಂಚಿನ ಪದಕ ಪಡೆದಿದ್ದರು.

ಪ್ರಸ್ತುತ ಮಾನ್ಯ ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತ ಜಯಪ್ರಕಾಶ್ ರವರ ಪುತ್ರಿಯಾಗಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ