kalandar

 

 

ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಆಶ್ರಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ 17ನೇ ಜಿಲ್ಲಾ ಮುಸಾಬಖ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ಚಕ್ಕಮಕ್ಕಿಯ ಖಲಂದರಿಯಾ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಚಕ್ಕಮಕ್ಕಿಯ ಖಲಂದರಿಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಲಂದರಿಯಾ ಸಂಸ್ಥೆಯ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ