manya1

 

 

ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ  ಗಣರಾಜ್ಯೋತ್ಸವ ಎನ್.ಸಿ.ಸಿ ಶಿಬಿರದಲ್ಲಿ ಮಾನ್ಯ ಡಿ. ಕೆಂಚೈನ್ ಬೆಳ್ಳಿ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಮೂಡಿಗೆರೆ ತಾಲೂಕಿನ ದೇವವೃಂದದ ಕುಮಾರಿ ಮಾನ್ಯ ಕೆಂಚೈನ್ ಡಿ.ಜೆ ರವರು ಎರ್ ವಿಂಗ್  ಬೆಸ್ಟ್ ಕೆಡೆಟ್-  ಸ್ಪರ್ಧೆಯಲ್ಲಿ ಕರ್ನಾಟಕ ಮತ್ತು  ಗೋವಾ  ಡೈರಕ್ಟರೇಟ್ ನ್ನು ಪ್ರತಿನಿಧಿಸಿ  ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ಇವರು ಹಿಂದೆ ನಡೆದ ಆಲ್ ಇಂಡಿಯಾ ವಾಯು ಸೈನಿಕ್ ಶಿಬಿರದಲ್ಲಿ ಸ್ಕೀಟ್ ಶೂಟಿಂಗ್ ನಲ್ಲಿ ಕಂಚಿನ ಪದಕ ಪಡೆದಿದ್ದರು.

ಪ್ರಸ್ತುತ ಕುಮಾರಿ  ಮಾನ್ಯ ರವರು ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತ ಜಯಪ್ರಕಾಶ್ ರವರ ಪುತ್ರಿಯಾಗಿದ್ದಾರೆ.

 


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ