mescom

 

 

ನಾಳೆ (ಭಾನುವಾರ) ಮೂಡಿಗೆರೆ ತಾಲ್ಲೂಕಿನಾದ್ಯಂತ ವಿದ್ಯುತ್ ವ್ಯತ್ಯಯ ಅಗಲಿದೆ.

ಮುಗುಳುವಳ್ಳಿ ಸ್ಥಿರೀಕರಣ ಕೇಂದ್ರಕ್ಕೆ ಬರುವ 220 ಕೆವಿ ಎಂ2 ಪ್ರಸರಣ ಮಾರ್ಗದಿಂದ ಎಂ1 ಮಾರ್ಗ ಬದಲಿಸುವ ಕಾಮಗಾರಿ ಇರುವುದರಿಂದ  ಮೂಡಿಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮಾರ್ಗಗಳಾದ ಬಣಕಲ್, ಬಾಳೂರು, ಗೋಣಿಬೀಡ, ದೇವರುಂದ, ಗೌಡಹಳ್ಳಿ, ದಾರದಹಳ್ಳಿ, ಮಾಕೋನಹಳ್ಳಿ, ಮೂಡಿಗೆರೆ ಪಟ್ಟಣ, ಹ್ಯಾಂಡ್ ಪೋಸ್ಟ್ ಮತ್ತು ವಾಟರ್ ಸಪ್ಲೈ ಫೀಡರ್ ಗಳಲ್ಲಿ ಭಾನುವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ಗ್ರಾಹಕರು ಸಹಕರಿಸಬೇಕೆಂದು ಮೂಡಿಗೆರೆ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕರ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ