IMG_20240522_122334_copy_342x333

 

 

ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ರಸ್ತೆಗೆ ಪಲ್ಟಿ ಹೊಡೆದಿದ್ದು, ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಳಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಬಣಕಲ್- ಕೊಟ್ಟಿಗೆಹಾರ ನಡುವೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದ ಪರಿಣಾಮ ಚಾಲಕ ರಸ್ತೆಗೆ ಬಿದ್ದು ತೀವ್ರ ಪೆಟ್ಟಾಗಿದ್ದ ಕಾರಣ  ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗಮಧ್ಯದಲ್ಲಿ ಚಾಲಕ ಕೊನೆಯುಸಿರೆಳೆದಿದ್ದಾರೆ.

ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಚಾಲಕ ಸಾವನ್ನಪ್ಪಿದ್ದಾರೆ.

ಬಾಳೂರು ಹೋಬಳಿಯ ಮಲೆಮನೆ ಗ್ರಾಮದ ಆಟೋ ಚಾಲಕ ರವಿ (28 ವರ್ಷ)  ಮೃತ ದುರ್ದೈವಿ

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಚಾಲಕ ಒಬ್ಬನೇ ಇದ್ದ ಆಟೋದಲ್ಲಿ ಚಲಿಸುತ್ತಿದ್ದರು ಎಂದು ತಿಳಿದುಬಂದಿದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ