Screenshot_2024-06-04-16-52-23-95_40deb401b9ffe8e1df2f1cc5ba480b12_copy_393x418

 

 

ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ

ಮತ ಎಣಿಕೆ ಪೂರ್ಣಗೊಂಡಿದ್ದು ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಕೆ ಜಯಪ್ರಕಾಶ್ ಹೆಗ್ಡೆ ಯವರ ವಿರುದ್ಧ ಸುಮಾರು ಎರಡೂವರೆ ಲಕ್ಷಗಳ ಮತಗಳಿಗೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮತಗಳಿಕೆ ವಿವರ

ಬಿ.ಜೆ.ಪಿ.ಕೋಟ ಶ್ರೀನಿವಾಸ ಪೂಜಾರಿ- 7,31,408

ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ- 4,72,505

ಕೋಟ ಶ್ರೀನಿವಾಸ ಪೂಜಾರಿ 2,58,903 ಮತಗಳ ಅಂತರದ ಗೆಲುವು


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ