Screenshot_2024-06-10-17-18-18-47_40deb401b9ffe8e1df2f1cc5ba480b12_copy_435x274

 

 

ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಹೆಬ್ಬೆ ಜಲಪಾತದಲ್ಲಿ ನಡೆದಿದೆ.

ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಯುವಕ ಪ್ರವಾಸಿಗ  ಸಾವನ್ನಪ್ಪಿದ್ದಾರೆ.

ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಸಾವನ್ನಪ್ಪಿದ ಪ್ರವಾಸಿಗ

ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಸೋಮವಾರ ಘಟನೆ ನಡೆದಿದೆ.

ಹೈದರಾಬಾದ್ ನಿಂದ‌ ಕಾಫಿನಾಡಿನ ಪ್ರವಾಸ ಕೈಗೊಂಡಿದ್ದ ಇಬ್ಬರು ಯುವಕರು ಇಂದು ಬೆಳಿಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್ ಗೆ ತೆರಳಿದ್ದರು.

ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆಯಲ್ಲಿ ಶ್ರವಣ್ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ

ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ