school1

 

 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ  ಬೀಳುತ್ತಿರುವುದರಿಂದ ಮಲೆನಾಡ ಭಾಗದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ
ಚಿಕ್ಕಮಗಳೂರು ,ಕೊಪ್ಪ,  ಶೃಂಗೇರಿ, ಎನ್ ಆರ್ ಪುರ,  ಮೂಡಿಗೆರೆ, ಕಳಸ  ತಾಲ್ಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ  ನಾಳೆ ರಜೆ  ಘೋಷಿಸಲು ಅಧಿಕಾರಿಗಳು ಮೌಖಿಕವಾಗಿ ಆದೇಶಿಸಿದ್ದಾರೆ.

ಮಲೆನಾಡ ಭಾಗದಲ್ಲಿ ಬಿರುಗಾಳಿಯಿಂದ ಕೂಡಿದ ಮಳೆ ನಿರಂತರವಾಗಿ ಬೀಳುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡುವಂತೆ ಪೋಷಕರು ಒತ್ತಾಯಿಸಿದ್ದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ