school 2

 

 

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ

ಮಲೆನಾಡು ಭಾಗದ 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಗುರುವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಸೂಚನೆ

ಮುಂಜಾಗ್ರತಾ ಕ್ರಮವಾಗಿ ನಾಳೆ ಗುರುವಾರ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ.

ಇದಕ್ಕು ಮುನ್ನ ಎರಡು ದಿನ ರಜೆ ಎಂದು ಉಪವಿಭಾಗಾಧಿಕಾರಿಗಳು ಮಾಡಿದ್ದ ಆದೇಶವನ್ನು ಹಿಂಪಡೆಯಲಾಗಿದ್ದು ಸದ್ಯಕ್ಕೆ ಗುರುವಾರ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ