ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲೋಲಾಕ್ಷಿ ಸುಂದ್ರೇಶ್ ಅವರನ್ನು ಇತ್ತೀಚೆಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಯಾಗಿ ತಾ.ಪಂ. ಇಓ ದಯಾವತಿ ಕರ್ತವ್ಯ ನಿರ್ವಹಿಸಿದರು.
ಬಳಿಕ ನಡೆದ ಅಭಿನಂದನೆ ಸಮಾರಂಭದಲ್ಲಿ ವಿವಿಧ ಪಕ್ಷಗಳ ಮುಖಂಡರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.



