tata ess

 

 

ಚಿಕ್ಕಮಗಳೂರು ಸಮೀಪ ಮಲ್ಲೇನಹಳ್ಳಿ ಎಂಬಲ್ಲಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಬುಧವಾರ ಸಂಜೆ ಮಲ್ಲೇನಹಳ್ಳಿ ಬಳಿ ಸಾರಿಗೆ ಬಸ್ ಮತ್ತು ಟಾಟಾ ಏಸ್ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾರೆ.

ಬಸ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಓರ್ವ ಮೃತಪಟ್ಟಿದ್ದು ಇನ್ನೊಬ್ಬನ  ಸ್ಥಿತಿ ಗಂಭೀರವಾಗಿದೆ.

ಮಲ್ಲೇನಹಳ್ಳಿ ಚಿನ್ನಮಕ್ಕಿ ಸಮೀಪ ತರೀಕೆರೆ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಟಾಟಾ ಎಸ್  ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟಾಟಾ ಏಸ್  ಚಾಲಕ ಮರಣ ಹೊಂದಿದ್ದಾರೆ, ಮತ್ತೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ