IMG_20240816_175555

ಕೊಟ್ಟಿಗೆಹಾರದ ಅತ್ತಿಗೆರೆಯ ಗೃಹಿಣಿ  ಸಾವಿತ್ರಿ ಅವರ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ

 

 

ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಮಹಿಳೆಯರು ಶ್ರದ್ಧಾ ಭಕ್ತಿಯಿಂದ ದೇವಿಯನ್ನು ಪೂಜಿಸಿದರು.  ಗೃಹಿಣಿಯರು ಬೆಳಿಗ್ಗೆಯೇ ಮನೆ ಸ್ವಚ್ಚ ಮಾಡಿ ರಂಗೋಲಿ ಹಾಕಿ,  ವೃತ ಆಚರಿಸಿ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ಮನೆಯಲ್ಲಿ ಅಲಂಕರಿಸಿದ್ದ ಮಂಟಪದಲ್ಲಿ ಲಕ್ಷ್ಮಿ ಕಲಶವನ್ನು ಪ್ರತಿಷ್ಠಾಪಿಸಿ ವಿವಿಧ ಬಗೆಯ ಹೂವು,ಹಣ್ಣು, ನೈವೇದ್ಯಗಳನ್ನು ಇಟ್ಟು ಪೂಜೆ ಸಲ್ಲಿಸಿ ಧನ ದಾನ್ಯ ಸಿರಿ ಸಂಪತ್ತನ್ನು ನೀಡುವಂತೆ ಪ್ರಾರ್ಥಿಸಿದರು.

ಸಮಾವೇಶಗೊಂಡ ಮಹಿಳೆಯರು ಲಕ್ಷ್ಮಿ ದೇವಿಗೆ ಆರತಿ ಬೆಳಗಿ ಸ್ನೇಹಿತರಿಗೆ ಬಂಧುಗಳಿಗೆ ಭಾಗಿನ ನೀಡಿದರು. ವರಲಕ್ಷ್ಮಿ ಹಬ್ಬದ ಪ್ರಯುಕ್ತ  ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ