cet 3

 

 

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ https://cetonline.karnataka.gov.in/kea/ugcet2024 ಪ್ರಕಟಿಸಿದೆ.

ಫಲಿತಾಂಶ ಕುರಿತು ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದಲ್ಲಿ ಮಾತ್ರ, ಅಂದರೆ ಆಪ್ಷನ್ ದಾಖಲಿಸಿದ್ದರೂ ಸೀಟು ಹಂಚಿಕೆಯಾಗದಿರುವ ಇತ್ಯಾದಿ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 30 ರ ಮಧ್ಯಾಹ್ನ 12 ಗಂಟೆ ಒಳಗೆ ಇ-ಮೇಲ್ (keaauthority-ka@nic.in) ಕಳುಹಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಷೇಪಣೆಗಳನ್ನು ಪರಿಶೀಲಿಸಿ, ನೈಜವಾಗಿದ್ದರೆ ಮಾತ್ರ ಪರಿಗಣಿಸಲಾಗುತ್ತದೆ. ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವಿವಿಧ ನಾಲ್ಕು ಚಾಯ್ಸ್‌ಗಳನ್ನು ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ