November 7, 2026
;
manju

 

 

ಮೂಡಿಗೆರೆ ತಾಲ್ಲೂಕಿನ ಹಳೆಮೂಡಿಗೆರೆ ಗ್ರಾಮಪಂಚಾಯಿತಿ  ನೂತನ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು  ಚುನಾವಣೆಯಲ್ಲಿ ಲೋಕವಳ್ಳಿ ಎಸ್ಟೇಟ್ ಗ್ರಾಮದ ಸದಸ್ಯ  ಎಸ್ ಮಂಜುನಾಥ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಗಳು ಆದ ತಾಲೂಕು ಪಂಚಾಯತ್ ಇಓ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದು ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಮಾರಿ ರಂಜಿತಾ, ಗ್ರಾಮ ಪಂಚಾಯಿತಿ ಸದಸ್ಯರುಗಳು, ವಿವಿಧ ರಾಜಕೀಯ ಪಕ್ಷಗಳ ಸಂಘಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದು ನೂತನ ಉಪಾಧ್ಯಕ್ಷ ಮಂಜುನಾಥ ಅವರಿಗೆ ಅಭಿನಂದನೆ ಸಲ್ಲಿಸಿದರು.

 

 

Leave a Reply

Your email address will not be published. Required fields are marked *