13ktg1 (2)

 

 

ಮೂಡಿಗೆರೆ ತಾಲ್ಲೂಕಿನ ಜಾವಳಿಯ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಳಸ ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ವಿಸ್ಮಯದ ಸ್ಥಾಪಕ ಅಧ್ಯಕ್ಷ ಸುರೇಶ್ ಎಸ್. ಶೆಟ್ಟಿ ಮಾತನಾಡಿ ಮಕ್ಕಳು ಧೃಢ ನಿರ್ಧಾರ, ರಚನಾತ್ಮಕ ಚಿಂತನೆ, ಸಂವಹನ ಕೌಶಲ ಬೆಳೆಸಿಕೊಳ್ಳಬೇಕು. ನಕಾರಾತ್ಮಕ ಚಿಂತನೆಯಿಂದ ಹೊರಬಂದು ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರ ಬಹಳ ಮುಖ್ಯವಾದುದು ಎಂದರು.

ಕಾರ್ಯಕ್ರಮದಲ್ಲಿ ಜಾವಳಿ ಗ್ರಾಮ ಪಂಚಾಯಿತಿ ಮಾಜಿ ಪ್ರಧಾನ ಚನ್ನಕೇಶವ ಗೌಡ, ಧರ್ಮಸ್ಥಳ ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ಜಾವಳಿ ಘಟಕದ ಪರೀಕ್ಷಿತ್ ಜಾವಳಿ, ಜಾವಳಿ ವಲಯ ಮೇಲ್ವಿಚಾರಕ ಸಂದೇಶ್, ಸೇವಾ ಪ್ರತಿನಿಧಿ ಕಾವ್ಯಾ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ