Screenshot_2024-09-14-19-04-30-94_40deb401b9ffe8e1df2f1cc5ba480b12_copy_447x286

ಆಟೋ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಚಿಕ್ಕಮಗಳೂರು ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ.

ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.

ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ