20240917_193423

 

 

ಹಾಲಿ ಚಾಂಪಿಯನ್‌ ಭಾರತ ತಂಡವು ಇಂದು ನಡೆದ ಹೀರೋ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಆತಿಥೇಯ ಚೀನಾ ವಿರುದ್ಧ 1-0 ಅಂತರದಿಂದ ಸೋಲಿಸಿ ಐದನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿತು

ಪಂದ್ಯದಲ್ಲಿ ಮೊದಲ ಮೂರು ಕ್ವಾರ್ಟರ್‌ಗಳಲ್ಲಿ ಭಾರತ ತಂಡಕ್ಕೆ ಚೀನಾವು ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಅಂತಿಮವಾಗಿ, ಡಿಫೆಂಡರ್ ಜುಗ್ರಾಜ್ ಸಿಂಗ್ ಅವರು 51 ನೇ ನಿಮಿಷದಲ್ಲಿ ಫೀಲ್ಡ್ ಗೋಲು ಗಳಿಸುವ ಮೂಲಕ ಭಾರತಕ್ಕೆ ಜಯ‌ತಂದುಕೊಟ್ಟರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ