IMG-20240921-WA0017_copy_268x221

 

 

ಚಾಲಕನ ನಿಯಂತ್ರಣ ತಪ್ಪಿ ಗ್ರಾಮ ಪಂಚಾಯಿತಿ ಆವರಣಕ್ಕೆ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ.

30 ಅಡಿ ಎತ್ತರದಿಂದ ಹಾರಿ ಸುಂಕಸಾಲೆ ಗ್ರಾಮ ಪಂಚಾಯಿತಿ ಆವರಣಕ್ಕೆ ಬಿದ್ದ ಪ್ರವಾಸಿ ಕಾರು

ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು

ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಸುಂಕಸಾಲೆ ಬಳಿ ಘಟನೆ

ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿ ಕಾರು

ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

30 ಅಡಿ ಎತ್ತರದ ಪ್ರದೇಶದಿಂದ ಕಾರು ಬಿದ್ದ ರಭಸಕ್ಕೆ ಕಾರು ಬಹುತೇಕ ಜಖಂಗೊಂಡಿದೆ

ಎತ್ತರದ ಪ್ರದೇಶದ ಮೇಲಿನ ರಸ್ತೆಯಿಂದ ಕೆಳಗಡೆ ಇದ್ದ ಪಂಚಾಯಿತಿ ಆವರಣಕ್ಕೆ ಕಾರು ಪಲ್ಟಿ

ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ವರದಿ : ಸಂತೋಷ್ ಅತ್ತಿಗೆರೆ


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ