IMG-20240927-WA0022_copy_497x279

 

 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತರುವೆ ಗ್ರಾ‌ಮ ಪಂಚಾಯತಿಗೆ ಖಾಯಂ ಪಿಡಿಓ ನೇಮಕಕ್ಕೆ ಆಗ್ರಹಿಸಿ ಕೊಟ್ಟಿಗೆಹಾರ ಗ್ರಾಮದ ಸಾಮಾಜಿಕ ಕಾರ್ಯಕರ್ತ ಸಂಜಯ್ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಪಿಡಿಒ ಇಲ್ಲದೆ 18ನೇಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು ಇಲ್ಲದಿದ್ದರೆ ಏಕಾಂಗಿ ಹೋರಾಟ ಮುಂದುವರಿಸೋ ಎಚ್ಚರಿಕೆ ನೀಡಿದ್ದಾರೆ.

ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ