IMG-20240928-WA0483

 

 

ಚಾರ್ಮಾಡಿ ಘಾಟಿಯ ಮಲಯ ಮಾರುತದ ತಿರುವಿನಲ್ಲಿ  ಕಾರು ಹಾಗೂ ಮೀನಿನ ಮಿನಿ ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ  ಹೋಗುತ್ತಿದ್ದ ಕಾರು, ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಮೀನಿನ ಗಾಡಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ  ರಭಸಕ್ಕೆ ಮೀನು ತುಂಬಿದ್ದ ಮಿನಿ ಗೂಡ್ಸ್ ವಾಹನ ರಸ್ತೆಯ ಬದಿಗೆ ಪಲ್ಟಿಯಾಗಿದ್ದು, ಕಾರಿನ ಮುಂಭಾಗ   ಜಖಂಗೊಂಡಿದೆ.
ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ