rabies

 

 

ಅಕ್ಟೋಬರ್ 4 ರಂದು ಮೂಡಿಗೆರೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗದ ವಿರುದ್ದ ಉಚಿತ ಲಸಿಕಾ ಕಾರ್ಯಕ್ರಮ ಆಯೋಜಿಸಿಲಾಗಿದೆ ಎಂದು ಮೂಡಿಗೆರೆ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ಸಿ.ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಅಕ್ಟೋಬರ್ 4 ರ ಶುಕ್ರವಾರ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಮೂಡಿಗೆರೆ ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಮೂಡಿಗೆರೆಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಮೂಡಿಗೆರೆ ನಗರ ವ್ಯಾಪ್ತಿಯ ಸಾಕು ನಾಯಿಗಳಿಗೆ ರೇಬಿಸ್ ರೋಗದ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲಾ ಶ್ವಾನ ಪ್ರಿಯರು ಹಾಗೂ ಅದರ ಮಾಲೀಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ