laxmi 1

 

 

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅ. 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮೂಡಲಗಿ ತಾಲೂಕಿನಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.
ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ