pataki 1

 

 

ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರಿಗಳೊಂದಿಗೆ ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ ಅಮಟೆ  ಸಭೆ ನಡೆಸಿದರು.

ಚಿಕ್ಕಮಗಳೂರು ಉಪವಿಭಾಗ ಕಛೇರಿಯಲ್ಲಿ ಪಟಾಕಿ ಮಾರಾಟಗಾರರೊಂದಿಗೆ ಸಭೆ ನಡೆಸಿ, ಪಟಾಕಿ ಮಾರಾಟ ಕುರಿತು ಸರ್ಕಾರದ ಮಾರ್ಗಸೂಚಿಗಳನ್ನು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದರು.

ಹಸಿರು ಪಟಾಕಿ ಮಾರಾಟ ಮಾಡುವಂತೆ ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಸೂಕ್ತ ತಿಳುವಳಿಕೆ ನೀಡಿದರು. ಪಟಾಕಿ ವ್ಯಾಪಾರ ಮಾಡುವ ಸ್ಥಳದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳು ಮತ್ತು ಮುಂಜಾಗ್ರತ ಕ್ರಮಗಳನ್ನು ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಕೃಷ್ಣಮೂರ್ತಿ, ಡಿವೈಎಸ್ಪಿ ಶೈಲೇಂದ್ರ ಉಪಸ್ಥಿತರಿದ್ದರು. ಚಿಕ್ಕಮಗಳೂರು ಉಪವಿಭಾಗದ  ವಿವಿಧ ತಾಲ್ಲೂಕುಗಳ ಪಟಾಕಿ ವ್ಯಾಪಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ