football

 

 

ಮೂಡಿಗೆರೆ ಪುಟ್ಬಾಲ್ ಕ್ಲಬ್ ವತಿಯಿಂದ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಶನಿವಾರ ನಡೆಯಿತು.

ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದು 50 ಸಾವಿರ ನಗದು ಬಹುಮಾನ ಪಡೆಯಿತು.  ಜಾವ್ ಸಿಟಿ ಚಿಕ್ಕಮಗಳೂರು ತಂಡ ಎರಡನೇ ಸ್ಥಾನ ಪಡೆದು 25ಸಾವಿರ ನಗದು ಸ್ಥಾನ ಪಡೆಯಿತು.

ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಹಲವು ತಂಡಗಳು ಭಾಗವಹಿಸಿದ್ದರು. ಇದೇ ಪ್ರಥಮ ಬಾರಿಗೆ ಮೂಡಿಗೆರೆಯಲ್ಲಿ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಪಂದ್ಯಾವಳಿಯನ್ನು ಮೂಡಿಗೆರೆ ಪುಟ್ಬಾಲ್ ಕ್ಲಬ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯಶಸ್ವಿಯಾಗಿ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ