trump

 

 

ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಟ್ರಂಪ್‌ ಸಜ್ಜಾಗಿದ್ದಾರೆ. ಅವರು ಅಮೇರಿಕಾದ ಅಧ್ಯಕ್ಷರಾಗಿ ಎರಡನೇ ಬಾರಿ ಚುಕ್ಕಾಣಿ ಹಿಡಿಯಲಿದ್ದಾರೆ.

ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್‌ (ಚುನಾಯಿತರ ಕೂಟ) ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್   ಪ್ರಚಂಡ ಗೆಲುವು ಪಡೆದಿದ್ದಾರೆ. ಗೆಲುವಿಗೆ ಬೇಕಾದ 270 ಎಲೆಕ್ಟ್ರೋರಲ್ ಮತಗಳ ಗುರಿಯನ್ನು ದಾಟಿ ಮುನ್ನಡೆದಿದ್ದಾರೆ. ಹಾಗಾಗಿ ಟ್ರಂಪ್ ಅಮೇರಿಕಾದ ಮುಂದಿನ ಅಧ್ಯಕ್ಷರಾಗಲಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್   ಹಿನ್ನಡೆ ಅನುಭವಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ