ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿಕ್ಕಮಗಳೂರು ಇದರಲ್ಲಿ ಖಾಲಿ ಇರುವ ಈ ಕೆಳಕಂಡ
ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ
ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‍ಸೈಟ್ www.chikkamagalurudccbank.com ನಲ್ಲಿ
ನೀಡಿರುವ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2024
ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಇತ್ಯಾದಿಗಳ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿಲ್ಲ. ನೇಮಕಾತಿ ಮಾಡಲು ಉದ್ದೇಶಿಸಿರುವ ವಿವಿಧ ವೃಂದಗಳ ಒಟ್ಟು 85 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಬ್ಯಾಂಕಿನ ವೆಬ್ ಸೈಟ್ ವೀಕ್ಷಿಸಬಹುದಾಗಿದೆ.
ಅ) ಹುದ್ದೆಯ ಹೆಸರುಃ ಸಹಾಯಕ ವ್ಯವಸ್ಥಾಪಕರು (Assistant Manager):
ಒಟ್ಟು ಹುದ್ದೆಗಳ ಸಂಖ್ಯೆ : 04
ಆ) ಹುದ್ದೆಯ ಹೆಸರುಃ ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು
(First Division Assistant/Supervisor):
ಒಟ್ಟು ಹುದ್ದೆಗಳ ಸಂಖ್ಯೆ : 18
ಇ) ಹುದ್ದೆಯ ಹೆಸರುಃ ಕಿರಿಯ ಸಹಾಯಕರು (Junior Assistant):
ಒಟ್ಟು ಹುದ್ದೆಗಳ ಸಂಖ್ಯೆ : 53
ಈ) ಹುದ್ದೆ ಹೆಸರುಃ ‘ಡಿ’ ವೃಂದ: ಸಹಾಯಕರು/ಅಟೆಂಡರ್ (Attender) :
ಒಟ್ಟು ಹುದ್ದೆಗಳ ಸಂಖ್ಯೆ : 10




