janapada

 

 

ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಯುವಜನೋತ್ಸವದಲ್ಲಿ ಮೂಡಿಗೆರೆಯ ಕೆ. ಪಿ.ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾತಂಡ ಜಾನಪದ ಗೀತೆ ಗುಂಪು ಸ್ಪರ್ಧೆಯಲ್ಲಿ ಸತತವಾಗಿ 4ನೇ ಬಾರಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಕಲಾವಿದರು : ರಂಜಿತ್ ಕೋಗಿಲೆ. ಮಧು ಬ್ಯಾರುವಳ್ಳಿ. ಕೌಶಿಕ್ ಬಹುಜನ್. ವೆಂಕಟೇಶ್. ರಘು. ಹೆಚ್. ಜಿ. ರಘು. ಪೂರ್ಣೇಶ್. ಮಂಜು. ಕಾರ್ತಿಕ್. ಕಿರಣ್. ಅಧ್ಯಕ್ಷರು: ಸುರೇಶ್ ಎಮ್.ಎಚ್. ಗೌರವ ಅಧ್ಯಕ್ಷರು: ಮಂಜುನಾಥ್. ಖಜಾಂಚಿ: ರವಿ ಹಂತೂರ್

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾ ತಂಡವು ಅನೇಕ ವರ್ಷಗಳಿಂದ ಜಾನಪದ ಹಾಡು ಮತ್ತು ನೃತ್ಯಗಳ ಪ್ರದರ್ಶನ ನೀಡುತ್ತಾ ಬರುತ್ತಿದ್ದು, ಜಿಲ್ಲಾ ಮತ್ತು ರಾಜ್ಯಮಟ್ಟದ ಹಲವು ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ನಮ್ಮ ಸಾಂಪ್ರದಾಯಿಕ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ