sslc

 

 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, 2ನೇ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 19 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.

2ನೇ ಪಿಯುಸಿ ಪರೀಕ್ಷೆಯ ನಂತರ SSLC ಪರೀಕ್ಷೆ 2025, ಮಾರ್ಚ್‌ 20ರಿಂದ ಆರಂಭಗೊಂಡು ಏಪ್ರಿಲ್‌ 2ರವರೆಗೆ ಪರೀಕ್ಷೆಗಳು ನಡೆಯಲಿವೆ. 25 ದಿನಗಳ ಅವಧಿಯಲ್ಲಿ ಪರೀಕ್ಷೆಯನ್ನು ನಡೆಸಲು ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ನಿರ್ಧರಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ