state level

 

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ.ಶಾಂತಿವನ ಟ್ರಸ್ಟ್.( ರಿ ) ಇವರು ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುತ್ತಿದೆ.

2024-25ನೇ ಸಾಲಿನ ಸ್ಪರ್ಧೆಯಲ್ಲಿ ಬಣಕಲ್ ನ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾಷಣಸ್ಪರ್ಧೆಯಲ್ಲಿ ಸನ್ನಿಧಿ.ಬಿ.ಎಸ್. ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಸಾನ್ವಿಕ.ಹೆಚ್.ಜಿ.ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಶಿಕ್ಷಕ ವೃಂದ ,ಪೋಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ