smk 2 copy

 

 

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮಂಡ್ಯದ ಅವರು ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ