ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ದುರ್ಗದಹಳ್ಳಿಯ ಡಿ.ವೈ.ಮಹೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಎಂ.ವಿ.ಜಗದೀಶ್ ಜಾವಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕರಾಗಿ ಬಿ.ಎಲ್. ಸಂದೀಪ್, ಬಿ.ಆರ್.ಈಶ್ವರ್, ಎಂ.ಪಿ.ವಿ



