amathe new sp1

 

 

*ಹೊಸ ವರ್ಷದ ಆಚರಣೆಗೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಎಸ್ಪಿ ವಿಕ್ರಂ ಅಮಟೆಯವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಡಿಸೆಂಬರ್  31ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ರಾಣಿ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮ ಇಲ್ಲ, ಮಾಡಿದ್ರೆ ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ, ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.

ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಿದ್ದು, ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ   ಹದ್ದಿನಕಣ್ಣು ಇಡಲಾಗುತ್ತದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ