naxal 2

 

 

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟಕವನ್ನು ಬಳಸಿ ಸೈನಿಕರ ವಾಹನವನ್ನು ಸ್ಫೋಟಿಸಿದ್ದಾರೆ. ಇದರಿಂದ 9 ಜನ ಯೋಧರು ಮೃತಪಟ್ಟಿದ್ದಾರೆ.  ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜಾಪುರ ಜಿಲ್ಲೆಯ ಬೇದ್ರೆ-ಕುಟ್ರು ರಸ್ತೆಯಲ್ಲಿ ಸೈನಿಕರು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಸಿ ಆರ್ ಪಿ ಎಫ್ ವಾಹನವನ್ನು ಗುರಿಯಾಗಿಸಿಕೊಂಡು ನಕ್ಸಲರಿಂದ ಐಇಡಿ ಸ್ಫೋಟ ನಡೆದಿದೆ. ವಾಹನದಲ್ಲಿ 20ಕ್ಕು ಹೆಚ್ಚು ಮಂದಿ ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ದಾಂತೇವಾಡ ಜಿಲ್ಲಾ ಮೀಸಲು ಪಡೆಯ 8 ಯೋಧರು, ಓರ್ವ ಚಾಲಕ ಹುತಾತ್ಮರಾಗಿದ್ದಾರೆ. ಈ ಸ್ಫೋಟದಲ್ಲಿ ಕೆಲವು ಯೋಧರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ