IMG-20250127-WA0353

 

 

ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಅರಣ್ಯ ಇಲಾಖೆ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ ಕಾಳಜಿ ಮೂಡುವಂತೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಮತ್ತು ಬಣಕಲ್ ಪಟ್ಟಣಗಳಲ್ಲಿ ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆಜಾಗೃತಿ ಮಾಡಲಾಯಿತು.

ಆಕಸ್ಮಿಕವಾಗಿ ಅರಣ್ಯಗಳಿಗೆ ಬೆಂಕಿ ಹೊತ್ತಿಕೊಂಡರೆ ತಕ್ಷಣ ಬೆಂಕಿ ನಂದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಬೀದಿ ನಾಟಕದ ಮೂಲಕ ಸಹ ಅರಿವು ಮೂಡಿಸಲಾಯಿತು ಈ ಕಾರ್ಯಕ್ರಮ ದಲ್ಲಿ ಅರಣ್ಯ ಗಸ್ತು ಪಾಲಕರಾದ ಅಭಿಜಿತ್,ಸುರೇಶ್, ಶಂಕ್ರಪ್ಪ, ಹಾಗೂ ಸಂಕೇತ್ ಯುವ ತಂಡ ಚಿಕ್ಕಮಗಳೂರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ