ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅದರಂತೆ ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಆರಂಭಿಸಲಿದೆ. ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ.
ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)