ajith mutthigepura

 

 

ಮೂಡಿಗೆರೆ ತಾಲ್ಲೂಕು ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಂ.ಅಜಿತ್ ಮುತ್ತಿಗೆಪುರ ಇವರು ಅವಿರೋಧ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಉಪಾಧ್ಯಕ್ಷ ಮಂಜುನಾಥ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಜಿತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಜಿತ್ ಅವರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜಿತಾ ಮತ್ತು ಸರ್ವ ಸದಸ್ಯರು, ಸ್ನೇಹಿತರು, ವಿವಿಧ ಪಕ್ಷಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ