cancer tapasane

 

 

ವಿಶ್ವ ಕ್ಯಾನ್ಸರ್ ದಿನ ಫೆಬ್ರವರಿ -4 ಇದರ ಪ್ರಯುಕ್ತ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ದಿನಾಂಕ 21.02.2025 ಶುಕ್ರವಾರದಂದು ಎಂಜಿಎಂ ಆಸ್ಪತ್ರೆ ಮೂಡಿಗೆರೆ ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ರೋಟರಿ ಸಂಸ್ಥೆ ಮತ್ತು ಎನ್‌.ಸಿ.ಡಿ ಕ್ಲಿನಿಕ್ ಮೂಡಿಗೆರೆ ಮತ್ತು ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ (ಎನ್.ಓ.ಎಚ್. ಪಿ ) ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಸಲಾಯಿತು.

ಶಿಬಿರದಲ್ಲಿ  ಮಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆ ಕೆಎಂಸಿ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸಾರ್ಜನಿಕರಿಗೆ ಕ್ಯಾನ್ಸರ್ ತಪಾಸಣೆ ನಡೆಸಿದರು.   ಸಾರ್ವಜನಿಕರಿಗೆ ಕ್ಯಾನ್ಸರ್ ಕಾಯಿಲೆ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸಿ ಉಚಿತ ತಪಾಸಣೆಯನ್ನು ಕೈಗೊಂಡು ಶಂಕಿತ ರೋಗಿಗಳಿಗೆ ಪ್ಯಾಪ್ ಸ್ಮಿಯರ್ ತೆಗೆಯಲಾಯಿತು.

ಈ ಶಿಬಿರದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ತಜ್ಞ ವೈದ್ಯರುಗಳು, ಎ.ಆರ್‌.ಎಸ್‌ ಸಮಿತಿ ಸದಸ್ಯರು, ರೋಟರಿ ಸಂಸ್ಥೆ ಅಧ್ಯಕ್ಷರು ಮತ್ತು ಸದಸ್ಯರು ಎನ್ ಸಿ ಡಿ ಕ್ಲಿನಿಕ್ ಸಿಬ್ಬಂದಿಗಳು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ