mes_page-0001

 

 

2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಿಗೆರೆಯ ಹರೀಶ್ ಪಿಯು ಕಾಲೇಜು ಶೇಕಡಾ 100ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.

ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ  73 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ 16 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.100 ರಷ್ಟು ಫಲಿತಾಂಶ ಲಭಿಸಿದೆ, ಅದರಲ್ಲಿ 6 ವಿದ್ಯಾರ್ಥಿಗಳು ಶೇ.80 ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 57 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳು ಅತ್ಯುನ್ನತ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿಯರಾದ ಶ್ರೇಯಾ ಎಚ್.ಎಸ್., ಕಾವ್ಯಶ್ರೀ ಡಿ.ಗೌಡ, ಸಾನಿಧ್ಯ ಎ, ಸಾಗರಿಕ ಡಿ.ಎಂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಕಾಲೇಜಿಗೆ ಹೆಮ್ಮೆ ತಂದಿದ್ದಾರೆ ಎಂದು ಕಾಲೇಜಿನ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಎಸ್. ಹರೀಶ್ ಮಡ್ಡಿಕೆರೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ