IMG-20250410-WA0011_copy_933x700

 

 

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿ

ರಸ್ತೆ ಕೆಳಗಿದ್ದ ಮನೆ ಮೇಲೆ ಉರುಳಿದ ಘಟನೆ ನಡೆದಿದೆ.

ಕೊಪ್ಪ ತಾಲೂಕಿನ ಜಲದುರ್ಗ ಬಳಿ ಬುಧವಾರ ಈ ಘಟನೆ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಸರ್ಕಾರಿ ಬಸ್.

ಬಸ್ಸಿನಲ್ಲಿದ್ದ 50 ಜನರಲ್ಲಿ 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳುಗಳನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕ್ರೇನ್ ಮೂಲಕ ಸಾರಿಗೆ ಬಸ್ಸನ್ನು ಮೇಲೆತ್ತಲಾಗಿದೆ. ಘಟನೆಯಿಂದ ಹಾನಿಗೊಳಗಾಗಿರುವ ಮನೆಯ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ ಹಳ್ಳಿ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ