omkar

 

 

ಅಖಿಲ ಭಾರತ ವೀರಶೈವ ಮಹಾಸಭಾ ಮೂಡಿಗೆರೆ ತಾಲ್ಲೂಕು ಇವರ ವತಿಯಿಂದ ಮೇ 17ರಂದು ಮೂಡಿಗೆರೆಯ ಮಾಹಂತಿನ ಮಠದ ಆವರಣದಲ್ಲಿ ಮೇ 17ರಂದು ಶ್ರೀ ರೇಣುಕಾಚಾರ್ಯ ಮತ್ತು ಬಸವಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮಹಾಸಭಾದ ಅಧ್ಯಕ್ಷ ಬಿ.ಎಸ್. ಓಂಕಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು ; 17/5/2025ರ ಶನಿವಾರ ಬೆಳಗ್ಗೆ 10ಘಂಟೆಯಿಂದ ಮೂಡಿಗೆರೆಯ ಮಾಹಂತಿನ ಮಠದ ಆವರಣದಲ್ಲಿ ಬೇರುಗಂಡಿ ಮಠದ ಸ್ವಾಮಿಜಿಗಳ ದಿವ್ಯ ಸಾನಿದ್ಯದಲ್ಲಿ ಶ್ರೀ ರೇಣುಕಾಚಾರ್ಯ ಮತ್ತು ಬಸವಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಧಾರ್ಮಿಕ ಪ್ರವಚನ, ವಚನಗಳ ಕುರಿತು ವಿಶೇಷ ಉಪನ್ಯಾಸ,  ಪ್ರತಿಭಾ ಪುರಸ್ಕಾರ ಮತ್ತು ತಾಲೂಕು ಮಹಿಳಾ ಘಟಕ ಮತ್ತು ಯುವ ಘಟಕದ ಘೋಷಣೆ ಮಾಡುವ ಕಾರ್ಯಕ್ರಮಗಳು ಸಹ ನಡೆಯಲಿದೆ.

ತಾಲೂಕಿನ ಸಮಸ್ತ ವೀರಶೈವ ಬಾಂದವರುಗಳಿಗೆ ಮತ್ತು   ಊರಿನ ಎಲ್ಲಾ ಸಂಮಾಜದ ಬಾಂದವರು ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಬಿ.ಎಸ್. ಓಂಕಾರ್ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ