asha 2

 

 

ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

ಆರೋಗ್ಯ ಸಿಬ್ಬಂದಿ ಗೌರವ ಧನ ಏರಿಕೆ:   ಆರೋಗ್ಯ ಸಿಬ್ಬಂದಿಗಳ ಗೌರವ ಧನವೂ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ. ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನ 1500 ರೂಪಾಯಿಗೆ‌ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ