karave 1

 

 

ಕರ್ನಾಟಕ ರಕ್ಷಣಾ ವೇದಿಕೆ ಮೂಡಿಗೆರೆ ತಾಲ್ಲೂಕು ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಸೂಚನಾ ಫಲಕ ಅಳವಡಿಸಲಾಯಿತು.

ಮೂಡಿಗೆರೆ ಕೊಟ್ಟಿಗೆಹಾರ ನಡುವೆ ಬಿದರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಶಾಲೆಯ ಬಳಿ ಅಪಘಾತ ತಡೆಯಲು ಹಾಗೂ ವಾಹನಗಳು ಜೋರಾಗಿ ಚಲಿಸುತ್ತಿದ್ದು ಇದರ  ನಿಯಂತ್ರಣಕ್ಕಾಗಿ ಚಾಲಕರಿಗೆ ತಿಳುವಳಿಕೆಯ ಸೂಚನಾ ಫಲಕವನ್ನು ಅಳವಡಿಸುವ ಮುಖಾಂತರ ಕಾಳಜಿ ಮೆರೆಯಲಾಗಿದೆ. ನಾಮಫಲಕವನ್ನು ಕ.ರ.ವೇ ತಾಲ್ಲೂಕು ಅಧ್ಯಕ್ಷ ವಿನೋದ್ ಕುಮಾರ್ ಬಿದರಹಳ್ಳಿ ಅವರು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರು ವಿನೋದ್ ಬಿದರಹಳ್ಳಿ,  ಬಾಲಕೃಷ್ಣ, ಯಾಕುಬ್ ಚಕ್ಕಮಕ್ಕಿ, ಗುರುದೇವ್, ಅನಿಲ್ ಜನ್ನಾಪುರ, ಅಶ್ರಫ್ ಬಣಕಲ್, ಬೆಟ್ಟಗೆರೆ ಮಂಜುನಾಥ್ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ