hoysala

 

 

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಜೇಸಿಐ ಹೊಯ್ಸಳ ಸಂಸ್ಥೆಯ ವತಿಯಿಂದ ಪ್ರಯಸ್ ಡೇ ಅಂಗವಾಗಿ ಮಹಿಳೆಯರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಗೋಣಿಬೀಡು ಸಮೀಪದ ಸೀಗೇಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕಿರುಗುಂದ ಸಮುದಾಯ ಆರೋಗ್ಯ ಕೇಂದ್ರದ ಶುಶ್ರೂಷಕಿ ಕುಮಾರಿ ಮಹಿಳೆಯರಿಗೆ ಆರೋಗ್ಯ ಮಾಹಿತಿಯನ್ನು ನೀಡಿದರು.

ಮಹಿಳೆಯರಿಗೆ sanitary napkins ವಿತರಣೆ ಮಾಡಲಾಯಿತು ಶುಶ್ರೂಷಕಿ ಕುಮಾರಿ ಅವರ ಸೇವೆ ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೋಣಿಬೀಡು ಜೇಸಿಐ ಹೊಯ್ಸಳ ಅಧ್ಯಕ್ಷ ಜಗತ್ ಬಿ ಎಂ ಹಾಗೂ ಪೂರ್ವ ಅಧ್ಯಕ್ಷ ಯೋಗೀಶ್ ಕುಮಾರ, ಚಂದ್ರಶೇಖರ ಸಿ ಎಸ್, ಗೋಣಿಬೀಡು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಾಹಿತ್ಯ,  ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ, ಆಶಾ ಕಾರ್ಯಕರ್ತೆಯರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ