bng1

 

 

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ಬುಧವಾರ 11 ಅಭಿಮಾನಿಗಳು ದಾರುಣ ಸಾವನ್ನಪ್ಪಿದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರಲ್ಲಿ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ