school1

 

 

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ

‌ನಾಳೆ (16-06-2025) ಸೋಮವಾರ ಜಿಲ್ಲೆಯ ಮಲೆನಾಡ 6 ತಾಲೂಕುಗಳಿಗೆ ರಜೆ ಘೋಷಣೆ ಮಾಡಿದೆ.

ಆರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ

ನಾಳೆ ಸೋಮವಾರ ಒಂದು ದಿನ ಮಾತ್ರ ರಜೆ ಘೋಷಿಸಿದ ಜಿಲ್ಲಾಡಳಿತ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ